Breaking Point Crime Property parade | 2023ರಲ್ಲಿ ಶಿವಮೊಗ್ಗದಲ್ಲಿ ದಾಖಲಾದ ಕೇಸ್ ಗಳೆಷ್ಟು? ಕೋಟಿ ಕೋಟಿ ಕಳ್ಳತನ ಪ್ರಕರಣ ಬೇಧಿಸಿದ ಖಾಕಿ Akhilesh Hr December 31, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: 2023ನೇ ಸಾಲಿನಲ್ಲಿ ಸ್ವತ್ತು ಕಳವು ಪ್ರಕರಣಗಳಲ್ಲಿ ಪತ್ತೆ ಮಾಡಿದ ಸ್ವತ್ತುಗಳನ್ನು ಶನಿವಾರ ವಾರಸುದಾರರಿಗೆ ಹಿಂದಿರುಗಿಸಲಾಯಿತು. ನಗರದ ಡಿಎಆರ್ ಮೈದಾನದಲ್ಲಿ ನಡೆದ ಪ್ರಾಪರ್ಟಿ ಪರೇಡ್ ನಲ್ಲಿ ವಾರಸುದಾರರಿಗೆ ಪತ್ತೆ ಹಚ್ಚಿದ್ದ […]