Akhilesh Hr
April 16, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತಾಲ್ಲೂಕು ಎಂ.ಆರ್.ಎಸ್ (MRS) 110/11 ಕೆವಿ ಎಸ್.ಕೆ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವ ಕಾರಣ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗಾಜನೂರು 110/11...