admin
May 29, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಂತ್ರಿಕ ನಿರ್ವಹಣೆ ಹಿನ್ನೆಲೆಯಲ್ಲಿ ಮೇ 30ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. READ...