Akhilesh Hr
November 25, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪಶುಪಾಲನಾ ಇಲಾಖೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಇದ್ದು, ಈಗಾಗಲೇ 400 ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದರು. READ...