ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯದಲ್ಲೇ ಮೊದಲ ಬಾರಿಗೆ ತೃತೀಯ ಲಿಂಗಿಗಳ ಎರಡು ಸ್ವಸಹಾಯ ಸಂಘಗಳನ್ನು ರಚಿಸಲಾಗಿದ್ದು, ವಸತಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ತಿಳಿಸಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ […]