admin
March 15, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಬ್ಯಾಂಕ್ ಗಳ ಖಾಸಗೀಕರಣವನ್ನು ಖಂಡಿಸಿ ಕರೆ ನೀಡಿದ್ದ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ಶಿವಮೊಗ್ಗದಲ್ಲೂ ಸ್ಪಂದನೆ ವ್ಯಕ್ತವಾಗಿದೆ. ನಗರದ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಎದುರು ಸೋಮವಾರ ಪ್ರತಿಭಟನೆ...