Breaking Point Job junction Mega Job fair | 500ಕ್ಕೂ ಹೆಚ್ಚು ರಾಷ್ಟ್ರೀಯ, ಅಂತರರಾಷ್ಟ್ರೀಯ ಕಂಪನಿಗಳು, 600 ಸ್ಟಾಲ್, ನಿರುದ್ಯೋಗಿಗಳಿಗೆ ಭರ್ಜರಿ ಉದ್ಯೋಗ ಅವಕಾಶ, ಮೇಳದ್ದೇನು ವಿಶೇಷ? Akhilesh Hr February 21, 2024 0 ಸುದ್ದಿ ಕಣಜ.ಕಾಂ ಬೆಂಗಳೂರು BENGALURU: ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳ ಇದೇ ತಿಂಗಳ 26ರಿಂದ ಎರಡು ದಿನಗಳ […]