admin
May 15, 2021
ಸುದ್ದಿ ಕಣಜ.ಕಾಂ ಭದ್ರಾವತಿ: ಕೆ.ಎಂ.ಶಶಿಧರ್ ನಿರ್ದೇಶನದ ಚೊಚ್ಚಲ ಸಿನಿಮಾ ‘ಶುಗರ್ ಲೆಸ್’ನ ಪೋಸ್ಟರ್ ಬಿಡುಗಡೆಯಾಗಿದೆ. ಅದನ್ನು ಚಿತ್ರದ ನಾಯಕಿ ಭದ್ರಾವತಿ ಬೆಡಗಿ ಪ್ರಿಯಾಂಕಾ ತಿಮ್ಮೇಶ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ....