Akhilesh Hr
August 16, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಪ್ರೊ.ಎಸ್. ವೆಂಕಟೇಶ್ (prof.S.Venkateshwar) ಅವರನ್ನು ರಾಜ್ಯಪಾಲರು ನೇಮಿಸಿ ಆದೇಶ ಹೊರಡಿಸಿದ್ದು, ಬುಧವಾರ ಬೆಳಗ್ಗೆ ಅಧಿಕಾರ ವಹಿಸಿಕೊಂಡರು. READ |...