admin
May 21, 2021
ಸುದ್ದಿ ಕಣಜ.ಕಾಂ ಭದ್ರಾವತಿ: ಸ್ಮಶಾನಕ್ಕೆ ಜಾಗ ನೀಡಬೇಕು ಎಂದು ಒತ್ತಾಯಿಸಿ ತಾಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಂಧಿನಗರದಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆ ಶವವಿಟ್ಟು ಗುರುವಾರ ಪ್ರತಿಭಟನೆ ಮಾಡಲಾಯಿತು. READ |...