ಸುದ್ದಿ ಕಣಜ.ಕಾಂ ಬೆಂಗಳೂರು: ಪುಲ್ವಾಮಾ ದಾಳಿಯ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿ ದೇಶದ್ರೋಹ ಆರೋಪದಡಿ ಬಂಧನಕ್ಕೆ ಒಳಪಟ್ಟಿದ್ದ ವಿದ್ಯಾರ್ಥಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಸಿಸಿಬಿ ಪೊಲೀಸರು ವಿದ್ಯಾರ್ಥಿಯನ್ನು ದೇಶದ್ರೋಹ ಆರೋಪದಡಿ […]