Akhilesh Hr
December 15, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಹೊಸಮನೆ ಒಂದನೇ ಮುಖ್ಯ ರಸ್ತೆಗೆ ಕರ್ನಾಟಕ ರತ್ನ ದಿವಂಗತ ಡಾ.ಪುನೀತ್ ರಾಜಕುಮಾರ್ ರಸ್ತೆ (Punith Rajkumar Road) ಎಂದು ನಾಮಕರಣ ಮಾಡುವಂತೆ ಕೋರಿ ಮಹಾನಗರ ಪಾಲಿಕೆ...