Breaking Point Shivamogga City `ಆರ್.ಎಂ.ಮಂಜುನಾಥ್ ಗೌಡ ಕಾಂಗ್ರೆಸ್ ಸೇರುವುದಕ್ಕೆ ನನ್ನ ವಿರೋಧವಿದೆ’ admin February 23, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಧುಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ನಮ್ಮ ಸ್ವಾಗತವಿದೆ. ಆದರೆ, ಆರ್.ಎಂ.ಮಂಜುನಾಥ್ ಗೌಡ ಅವರು ಸೇರ್ಪಡೆಗೆ ನಾನು ವೈಯಕ್ತಿಕವಾಗಿ ವಿರೋಧಿಸುತ್ತೇನೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ […]