ತಾಳಗುಪ್ಪ-ಬೆಂಗಳೂರು ರೈಲಿಗೆ ಸಿಲುಕಿ ಮಹಿಳೆ ಸಾವು

ಸುದ್ದಿ ಕಣಜ.ಕಾಂ | CITY | CRIME NEWS ಶಿವಮೊಗ್ಗ: ತಾಳಗುಪ್ಪ- ಬೆಂಗಳೂರು ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕಾಶಿಪುರ ಬಳಿ ಘಟನೆ ಸಂಭವಿಸಿದ್ದು, ನಾಗರತ್ನಾಬಾಯಿ(46) ಎಂಬುವವರು ಮೃತಪಟ್ಟಿದ್ದಾರೆ. ಮಹಿಳೆಯು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ…

View More ತಾಳಗುಪ್ಪ-ಬೆಂಗಳೂರು ರೈಲಿಗೆ ಸಿಲುಕಿ ಮಹಿಳೆ ಸಾವು