Akhilesh Hr
December 6, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ- ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.34 (ಕಿ.ಮೀ.47/400-500) ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡಬೇಕಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅಡಚಣೆ...