Breaking Point Crime Railway Ticket | ಶಿವಮೊಗ್ಗದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್ ಗ್ಯಾಂಗ್ ಪತ್ತೆ, ಮೂವರು ಅರೆಸ್ಟ್, ಎಲ್ಲೆಲ್ಲಿ ದಾಳಿ? Akhilesh Hr September 5, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರೈಲ್ವೆ ಪ್ರಯಾಣಿಕರಿಗೆ (Railway Passengers) ಆಗುತ್ತಿರುವ ಅನಾನುಕೂಲತೆಗಳು ಮತ್ತು ಶೋಷಣೆಯನ್ನು ಗಮನದಲ್ಲಿರಿಸಿಕೊಂಡು ಮೈಸೂರು ವಿಭಾಗದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF) ವತಿಯಿಂದ ತಾಳಗುಪ್ಪ(Talaguppa)ದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕ್ […]