admin
July 24, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಶಯದ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ, ನೀರಿನ ಮಟ್ಟ ಸತತವಾಗಿ ಏರುತ್ತಿದೆ. ಹೆಚ್ಚುವರಿ...