ಗಾಜನೂರು ಜಲಾಶಯದಿಂದ 33,700 ಕ್ಯೂಸೆಕ್ಸ್ ನೀರು ಹೊರಹರಿವು, ಹೆಚ್ಚುತ್ತಲೇ ಇದೆ ಡ್ಯಾಂನಲ್ಲಿ ನೀರಿನ ಮಟ್ಟ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಗಾಜನೂರು ಜಲಾಶಯದಿಂದ ಗುರುವಾರ ಮಧ್ಯಾಹ್ನ 1 ಗಂಟೆಯ ಬಳಿಕ 33,700 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗಿದೆ. VIDEO REPORT ಬೆಳಗ್ಗೆ 8 ಗಂಟೆಯಿಂದ 21,500 ಕ್ಯೂಸೆಕ್ಸ್, 11 ಗಂಟೆಯ […]

ಶಿವಮೊಗ್ಗದಲ್ಲಿ ಮಳೆಯ ಆರ್ಭಟ, ಗಾಜನೂರು ಡ್ಯಾಂ ನಿಂದ ಔಟ್ ಫ್ಲೋದಲ್ಲಿ ಏರಿಕೆ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಮಲೆನಾಡಿನಲ್ಲಿ ಮುಂಗಾರಿನ ಆರ್ಭಟ ಜೋರಾಗಿದೆ. ನಿರಂತರ ಸುರಿಯುತ್ತಿರುವ ವರ್ಷಧಾರೆಗೆ ಕೆರೆ ಕಟ್ಟೆಗಳು, ನದಿಗಳು ತುಂಬಿ ತುಳುಕುತ್ತಿವೆ. READ | ವಿದ್ಯುತ್ ಶಾಕ್ ತಗುಲಿ ಸಹೋದರರಿಬ್ಬರ ದಾರುಣ ಸಾವು ಶಿವಮೊಗ್ಗ ತಾಲೂಕುವೊಂದರಲ್ಲಿಯೇ […]

ಹುಲಿಕಲ್ ಘಾಟ್‍ನಲ್ಲಿ ವಾಹನ ಸಂಚಾರಕ್ಕೆ ಗ್ರೀನ್ ಸಿಗ್ನಲ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಲಾಗಿದೆ. ಈ ಮೂಲಕ ಮಧ್ಯ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ನಡುವಿನ ಸಂಪರ್ಕ ಪುನಾರಂಭಗೊಂಡಂತಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ನಡೆಯುತ್ತಿದ್ದ […]

c

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್ ಸಿಟಿ ಅಡಿ ರಸ್ತೆ, ಚರಂಡಿ, ಪಾದಾಚಾರಿ ಸೇರಿದಂತೆ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ಆದರೆ, ಎಲ್ಲವೂ ಅರ್ಧಂಬರ್ಧ ಆಗಿದ್ದು, ಮಳೆಯಿಂದಾಗಿ ಇಡೀ ನಗರ ಕೊಚ್ಚೆಯಾಗಿ ಮಾರ್ಪಟ್ಟಿದೆ. ರಸ್ತೆಯ ಮೇಲೆ […]

ಮಲೆನಾಡಿನಲ್ಲಿ ಮಳೆಯ ಆರ್ಭಟ, ಮೈದುಂಬಿ ಹರಿಯುತ್ತಿರುವ ತುಂಗೆ, ಗಾಜನೂರು ಡ್ಯಾಂ ಓಪನ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದೆ. ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ತುಂಗೆ ಮೈದುಂಬಿ ಹರಿಯುತ್ತಿದ್ದಾಳೆ. ಇದರಿಂದಾಗಿ, ತುಂಗೆಗೆ ಅಡ್ಡಲಾಗಿ ಕಟ್ಟಲಾಗಿರುವ ಗಾಜನೂರು ಜಲಾಶಯ ಭರ್ತಿಯಾಗಿದ್ದು, […]

ಮಳೆನಾಡಲ್ಲಿ ಮುಂಗಾರಿನ ಆರ್ಭಟ, ದಕ್ಷಿಣದ ಚಿರಾಪುಂಜಿಯಲ್ಲಿ ಭಾರಿ ವರ್ಷಧಾರೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಳೆನಾಡಿನಲ್ಲಿ ಮುಂಗಾರಿನ ಆರ್ಭಟ ಶುರುವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗದ ವಾತಾವರಣವೇ ಬದಲಾಗಿದೆ. ಅದರಲ್ಲೂ ಮಲೆನಾಡಿನ ತಾಲೂಕುಗಳಾದ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರದಲ್ಲಿ ಉತ್ತಮ ಮಳೆಯಾಗುತ್ತಿದೆ. […]

ಶಿವಮೊಗ್ಗದಲ್ಲಿ ಭಾರೀ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ, ಡಿಸಿ ಖಡಕ್ ವಾರ್ನಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹವಾಮಾನ ತಜ್ಞರ ಮಾಹಿತಿಯಂತೆ ನಾಳೆಯಿಂದ ಮುಂದಿನ 2ರಿಂದ 3 ದಿನಗಳ ಕಾಲ ರಾಜ್ಯದಲ್ಲಿ ಸಾಮಾನ್ಯದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಸಾರ್ವಜನಿಕರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುಂಜಾಗ್ರತಾ […]

ಶಿವಮೊಗ್ಗದಲ್ಲಿ ಸಂಜೆಯಿಂದ ಭಾರಿ‌ ಮಳೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆಯಿಂದ ಮಳೆಯಾಗುತ್ತಿದೆ. ನಗರದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ವರ್ಷಧಾರೆ ಆಗುತ್ತಿದೆ. ಮಲೆನಾಡಿನಲ್ಲಿ ಮಳೆ ಆಗುವುದಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿತ್ತು.‌ ಅದರಂತೆ, ಮಳೆ‌ ಸುರಿಯುತ್ತಿದೆ.

ಶಿವಮೊಗ್ಗದಲ್ಲಿ ಮತ್ತೆ ಶುರುವಾಯ್ತು ಗುಡುಗು, ಮಿಂಚು, ಮಳೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಶನಿವಾರ ಮಧ್ಯಾಹ್ನದಿಂದ ಮತ್ತೆ ಮಳೆ ಶುರುವಾಗಿದೆ. ಗುಡುಗು, ಮಿಂಚಿನೊಂಚಿಗೆ ವರ್ಷಧಾರೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ, ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು, ಎಲ್ಲಿಯೂ ಇದುವರೆಗೆ ಅವಘಡದ ಮಾಹಿತಿ ಲಭ್ಯವಾಗಿಲ್ಲ.

ಭಾರಿ ಬಿರುಗಾಳಿ, ಮಳೆಯಿಂದ ಧರೆಗೆ ಕುಸಿದ ತೆಂಗಿನ ಮರಗಳು

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಾದ್ಯಂತ ಮಂಗಳವಾರ ಭಾರಿ ಬಿರುಗಾಳಿ‌ ಸಹಿತ ಮಳೆಯಾಗಿದ್ದು, ಹಲವೆಡೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ. READ | ಮುಂದುವರಿದ ಕೊರೊನಾ ಮಾರಣಹೋಮ, ಒಂದೇ ದಿನ 15 ಸಾವು, ಯಾವ ತಾಲೂಕಿನಲ್ಲಿ‌ ಎಷ್ಟು ಮರಣ […]

error: Content is protected !!