Breaking Point Shivamogga City ರಾಜಧಾನಿ ಪ್ರವೇಶಕ್ಕೆ ನಿಷೇಧ, ಸಿಡಿದೆದ್ದ ರೈತ ಸಂಘ, ವಿಧಾನಸೌಧ ಮುತ್ತಿಗೆ ಎಚ್ಚರಿಕೆ admin December 2, 2020 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ದೇಶದ ರಾಜಧಾನಿ ದೆಹಲಿ ಪ್ರವೇಶಿಸಲು ರೈತರಿಗೆ ನಿರ್ಬಂಧ ಹೇರಿರುವುದನ್ನು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಖಂಡಿಸಿದೆ. ಇದನ್ನು ವಿರೋಧಿಸಿ ಹಾಗೂ ರೈತರ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ […]