Breaking Point Shivamogga Bhadra dam | ಭದ್ರಾ ಡ್ಯಾಂನಿಂದ ನೀರು ಬಿಡುಗಡೆ, ಯಾವಾಗಿಂದ, ಎಷ್ಟು ಟಿಎಂಸಿ ಹರಿವು? Akhilesh Hr April 25, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ತುಂಗಾ-ಭದ್ರಾ ನದಿಗೆ 1.00 ಟಿಎಂಸಿ ನೀರನ್ನು […]