Breaking Point Taluk Bike racing | ಬೈಕ್ ರೇಸಿಂಗ್ ಮಾಡಿದ ಇಬ್ಬರಿಗೆ ನ್ಯಾಯಾಲಯ ದಂಡ Akhilesh Hr August 3, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತೀರ್ಥಹಳ್ಳಿಯ (Thirthahalli) ಬಾಳೆಬೈಲಿನ ಹೆಗ್ಡೆ ಪೆಟ್ರೋಲ್ ಬಂಕ್ ಹತ್ತಿರ ಬೈಕ್ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸುತ್ತಿದ್ದ ಇಬ್ಬರಿಗೆ ತಲಾ ₹5,000 ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ತೀರ್ಥಹಳ್ಳಿಯ […]