admin
January 8, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಹಾಗೂ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡಿರುವ 42 ಕ್ವಿಂಟಾಲ್ 20 ಕೆ.ಜಿ. ಅಕ್ಕಿಯನ್ನು ಜನವರಿ 11ರಂದು ಬಹಿರಂಗ ಹರಾಜು ಮಾಡಲಾಗುತ್ತಿದೆ. ಇದನ್ನೂ ಓದಿ...