admin
February 23, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಹುಣಸೋಡು ಪ್ರಕರಣದಲ್ಲಿ 10ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಯದುರ್ಗದಲ್ಲಿರುವ ಶ್ರೀರಾಮಲು ಅವರ ಸ್ಫೋಟಕ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ವಿಜಯ ಕುಮಾರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಗ್ರಾಮಾಂತರ ಪೊಲೀಸ್...