Breaking Point Shivamogga City ಸೇವಾ ನಿವೃತ್ತಿಯ ಅವಧಿ ನಿಗದಿ ಗೊಂದಲ ಬೇಡ, ಸರ್ಕಾರದ ಮುಂದೆ ಅಂತಹ ಪ್ರಸ್ತಾವನೆಯೇ ಇಲ್ಲ: ಸಿ.ಎಸ್.ಷಡಾಕ್ಷರಿ admin January 29, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ 33 ವರ್ಷಗಳ ಸೇವೆ ಅಥವಾ 60 ವರ್ಷ ಯಾವುದು ಮೊದಲೋ ಅದನ್ನು ಪರಿಗಣಿಸಿ ಸೇವಾ ನಿವೃತ್ತಿಗೊಳಿಸುವ ಬಗ್ಗೆ ನೌಕರರಲ್ಲಿ ಎದ್ದಿರುವ ಊಹಾಪೋಹಗಳಿಗೆ […]