admin
February 6, 2021
ಸುದ್ದಿ ಕಣಜ.ಕಾಂ ಶಿರಾಳಕೊಪ್ಪ: ದ್ವಿಚಕ್ರ ವಾಹನ ಮತ್ತು ಟಾಟಾ ಏಸ್ ಮಧ್ಯೆ ಶನಿವಾರ ಸಂಜೆ ಮುಖಾಮುಕ್ಕಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮತ್ತೊಬ್ಬನಿಗೆ ಸಣ್ಣಪುಟ್ಟ ಪೆಟ್ಟಾಗಿದೆ....