Akhilesh Hr
June 3, 2022
ಸುದ್ದಿ ಕಣಜ.ಕಾಂ | DISTRICT | CRIME NEWS ಶಿವಮೊಗ್ಗ: ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಕಾಲಿಗೆ ಗುಂಡು ಹಾರಿಸಿದ ಘಟನೆ ನಡೆದಿದೆ. ಬುದ್ಧನಗರದ ಹರ್ಷದ್...