Breaking Point Shivamogga City Idiga community | ಈಡಿಗರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆ ಬೃಹತ್ ಸಮಾವೇಶ, ಸಿಗಂದೂರು ಧರ್ಮದರ್ಶಿ ರಾಮಪ್ಪ ಹೇಳಿದ್ದೇನು? Akhilesh Hr January 20, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಾರಾಯಣಗುರು ವಿಚಾರ ವೇದಿಕೆ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜ.22ರಂದು ಬೆಳಗ್ಗೆ 11 ಗಂಟೆಗೆ ನಡೆಸುತ್ತಿರುವ ಹಕ್ಕೊತ್ತಾಯ ಸಮಾವೇಶಕ್ಕೆ ಸಂಪೂರ್ಣ ಸಿದ್ಧತೆ ಮಾಡಲಾಗಿದೆ ಎಂದು ಸಿಗಂದೂರು ಚೌಡೇಶ್ವರಿ ದೇವಸ್ಥಾನದ […]