admin
February 1, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ನಾಡ ಗೀತೆಯಲ್ಲಿ ಮಹಿಳೆಯ ಹೆಸರು ಏಕಿಲ್ಲ? ಎಂಬ ಗಂಭೀರ ಚರ್ಚೆಗೆ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಾಕ್ಷಿಯಾಯಿತು. ಗೋಪಿಶೆಟ್ಟಿಕೊಪ್ಪದಲ್ಲಿ ನಡೆಯುತ್ತಿರುವ...