ಸುದ್ದಿ‌‌ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಪೊಲೀಸರು ಓಸಿ ಹಾಗೂ ಇಸ್ಪೀಟ್ ಅಡ್ಡೆಗಳ ಮೇಲೆ ದಾಳಿ‌ ನಡೆಸಿದ್ದು, ಒಟ್ಟು 43 ಪ್ರಕರಣಗಳನ್ನು ದಾಖಲಿಸಿದ್ದಾರೆ. ಜಿಲ್ಲೆಯಾದ್ಯಂತ ಓಸಿ ಆಡುತ್ತಿದ್ದ ಒಟ್ಟು 38 ಜನರ ವಿರುದ್ಧ 78(3) […]