ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೇರವಾಗಿ ಮಲ, ಮೂತ್ರಗಳನ್ನು ತೆರೆದ ಚರಂಡಿಗೆ ಬಿಟ್ಟರೆ ಅಂತಹವರಿಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ‌ ಹೇಳಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ […]