Breaking Point Shivamogga City ರಮೇಶ್ ಜಾರಕಿಹೊಳಿ ಬಂಧನಕ್ಕೆ ಎಸ್.ಡಿ.ಪಿ.ಐ ಆಗ್ರಹ admin March 30, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಿ.ಡಿ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಬೇಕು ಎಂದು ಎಸ್.ಡಿ.ಪಿ.ಐ ಜಿಲ್ಲಾ ಘಟಕ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು. ಉದ್ಯೋಗ ಕೊಡಿಸುವುದಾಗಿ ಹೇಳಿ ಲೈಂಗಿಕ […]