Breaking Point Shivamogga DC Meeting | ಶಾಹಿ ಎಕ್ಸ್ ಪೋರ್ಟ್ ವಿರುದ್ಧ ಕೇಸ್ ದಾಖಲಿಸಲು ಸೂಚನೆ, ಕಾರಣವೇನು? Akhilesh Hr June 1, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಿದಿಗೆ ಕೈಗಾರಿಕಾ ಪ್ರದೇಶದಲ್ಲಿರುವ ಶಾಹಿ ಎಕ್ಸ್ ಪೋರ್ಟ್ ಪ್ರೈ.ಲಿ. ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ 187ನೇ ಜಿಲ್ಲಾ […]