Breaking Point Shivamogga Suchi scheme | 3 ವರ್ಷಗಳಿಂದ ಹೆಣ್ಣು ಮಕ್ಕಳಿಗೆ ವಿತರಣೆಯಾಗದ ಸ್ಯಾನಿಟರಿ ನ್ಯಾಪ್‍ಕಿನ್, ಶುಚಿ ಯೋಜನೆ ಪುನರಾರಂಭಕ್ಕೆ ಒತ್ತಾಯ Akhilesh Hr December 9, 2022 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತವಾಗಿ ನೀಡುತ್ತಿದ್ದ ಸ್ಯಾನಿಟರಿ ನ್ಯಾಪ್‍ಕಿನ್ ಶುಚಿ ಯೋಜನೆಯು ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದು, ಕೂಡಲೇ […]