admin
July 29, 2021
ಸುದ್ದಿ ಕಣಜ.ಕಾಂ ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿನ ಶಿಕ್ಷಕರು ಹಾಗೂ ಸಿಬ್ಬಂದಿ ಸೇವಾ ಸೌಲಭ್ಯಗಳಿಗಾಗಿ ಯಾವುದೇ ಕಾರಣಕ್ಕೂ ಭೌತಿಕ ಅರ್ಜಿಗಳನ್ನು ಸಲ್ಲಿಸುವಂತಿಲ್ಲ. ಅದಕ್ಕಾಗಿಯೇ ಸಿದ್ಧಪಡಿಸಲಾಗಿರುವ `ಶಿಕ್ಷಕ ಮಿತ್ರ’ ತಂತ್ರಾಂಶವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು...