MP ELECTION 2024 | ಶಿವಮೊಗ್ಗದ್ದು ಯಾವ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಇಲ್ಲಿದೆ ಕಂಪ್ಲೀಟ್ ವೇಳಾಪಟ್ಟಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಚುನಾವಣಾ ಆಯೋಗವು ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಸಲಿದ್ದು, ಒಂದೇ ದಿನ ಇಡೀ ದೇಶದಲ್ಲಿ ಒಂದೇ ದಿನ ಮತ ಎಣಿಕೆ ನಡೆಯಲಿದ್ದು, ಚುನಾವಣಾ ಫಲಿತಾಂಶ ಹೊರಬೀಳಲಿದೆ. ಕರ್ನಾಟಕದ 28 […]

PMSBY | ಪಿಎಂಎಸ್‍ಬಿವೈ ಅಡಿ ಅಪಘಾತ ಪರಿಹಾರಕ್ಕೆ ಕೂಡಲೇ ಅರ್ಜಿ, ಕೊನೆ ದಿನಾಂಕ ಯಾವಾಗ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇ-ಶ್ರಮ ಪೋರ್ಟಲ್ ಮೂಲಕ ನೊಂದಣಿಯಾದ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ( Pradhan Mantri Suraksha Bima Yojana application invited- ಪಿಎಂಎಸ್‍ಬಿವೈ) ಅಡಿ […]

Public notice | ಕುಡಿಯುವ ನೀರು, ಮೇವು ಕೊರತೆ‌ಯೇ ಕಂಟ್ರೋಲ್ ರೂಂ ಕರೆ ಮಾಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: 2023-24ನೇ ಸಾಲಿಗೆ ಶಿವಮೊಗ್ಗ ಜಿಲ್ಲೆ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದ್ದು, ಮುಂದಿನ ದಿನಗಳಲ್ಲಿ ಬರದಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಕೊರತೆ ಉಂಟಾದಲ್ಲಿ […]

Sagar news | ಸಾಗರ ತಾಲೂಕು ಆಡಳಿತ ಸೌಧ ಕಟ್ಟಡ ಉದ್ಘಾಟನೆ, ಯಾವೆಲ್ಲ ಕಾಮಗಾರಿಗಳಿಗೆ ಕೋಟಿ ಕೋಟಿ ಅನುದಾನ?

ಸುದ್ದಿ ಕಣಜ.ಕಾಂ ಸಾಗರ SAGAR: ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಸದೇ ಒಂದೇ ಸೂರಿನಡಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಡಳಿತ ಸೌಧ ನಿರ್ಮಿಸಲಾಗಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ […]

BY Raghavendra | ಬಿ.ವೈ.ರಾಘವೇಂದ್ರ ಮನೆ ಮುಂದೆ ಹರ್ಷ, ಪಟಾಕಿಯ ಸದ್ದು, ಕುಣಿದು ಕುಪ್ಪಳಿಸಿದ ಅಭಿಮಾನಿಗಳು, ರಾಘವೇಂದ್ರರ ಫಸ್ಟ್ ರಿಯಾಕ್ಷನ್ ಏನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಲ್ಕನೇ ಬಾರಿಗೆ ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ನೀಡಿದ್ದು, ಮನೆಯ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹರ್ಷೋದ್ಗಾರದಿಂದ ರಾಘವೇಂದ್ರ ಅವರನ್ನು […]

KS Eshwarappa | ಪುತ್ರ ಕಾಂತೇಶ್‍ಗೆ ಎಂಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಮಹತ್ವದ ಸಭೆ ಕರೆದ ಈಶ್ವರಪ್ಪ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಲೋಕಸಭೆ ಚುನಾವಣೆಯ ಬಿಸಿ ಏರುತ್ತಿರುವ ಬೆನ್ನಲ್ಲೇ ಟಿಕೆಟ್ ವಿಚಾರದಲ್ಲಿನ ಅಸಮಾಧಾನ ಶಿವಮೊಗ್ಗದಲ್ಲಿ ಮತ್ತೊಂದು ಹಂತದ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಹಾವೇರಿಯಿಂದ ಕಾಂತೇಶ್ ಗೆ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ […]

Maha Shivaratri | ಶಿವಮಂದಿರದಲ್ಲಿ ಬಂದ ಭಕ್ತರೋ ಭಕ್ತರು, ಬಡಾವಣೆಗಳಲ್ಲೂ ಪೂಜೆ, ದರ್ಶನಕ್ಕೆ ಬರುತ್ತಿರುವ ಜನಸಾಗರ, ಎಲ್ಲಿ ಹೇಗಿತ್ತು ಪೂಜೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಾದ್ಯಂತ ಶಿವಮಂದಿರಗಳಲ್ಲಿ ಭಕ್ತರೋ ಭಕ್ತರು. ಬಿಸಿಲನ್ನೂ ಲೆಕ್ಕಿಸದೇ ಜನರು ದೇವರ ದರ್ಶನ ಪಡೆದರು. ಪ್ರತಿ ಮನೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಶಿವನ ದೇವಸ್ಥಾನಗಳನ್ನು ಬಣ್ಣದ ದೀಪ ಮತ್ತು […]

Congress Ticket | ಶಿವರಾತ್ರಿಯಂದೇ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್, ಶಿವಮೊಗ್ಗ ಸೇರಿ ಏಳು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲಕ್ಕೆ ಕಾಂಗ್ರೆಸ್ ಹೈಕಮಾಂಡ್ ಶುಕ್ರವಾರ ಪಟ್ಟಿ ಬಿಡಿಗಡೆ ಮೂಲಕ ಉತ್ತರಿಸಿದೆ. ಎಐಸಿಸಿ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ […]

Shimoga news | ರೈತರಿಗೆ ಕುರಿ, ಮೇಕೆ ಸಾಕಾಣಿಕೆ‌ ತರಬೇತಿ, ಮೀನುಗಾರರಿಗೆ‌ ಸಹಾಯಧನ, ಅರ್ಹರು ಸೌಲಭ್ಯ ಪಡೆಯಬಹುದು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ದಾವಣಗೆರೆ ನಗರದ ಪಿ.ಬಿ.ರಸ್ತೆ, ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ […]

Marathon | ಪೊಲೀಸ್ ಇಲಾಖೆಯಿಂದ ಮ್ಯಾರಥಾನ್, ಗೆದ್ದವರಿಗೆ ಆಕರ್ಷಕ ಬಹುಮಾನ, ಯಾರೆಲ್ಲ ಪಾಲ್ಗೊಳ್ಳಬಹುದು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 50ನೇ ವರ್ಷಾಚರಣೆಯ ಅಂಗವಾಗಿ ಮಾ.10ರಂದು ಬೆಳಗ್ಗೆ 6.30ಕ್ಕೆ ಮ್ಯಾರಥಾನ್ ಆಯೋಜಿಸಲಾಗಿದೆ. ಗೆದ್ದವರಿಗೆ ಆಕರ್ಷಕ‌ ಬಹುಮಾನ ನೀಡಲಾಗುವುದು. READ |  ಡಾ.ಯು.ಆರ್.ಅನಂತಮೂರ್ತಿ ಅವರ ಪುತ್ರ […]

error: Content is protected !!