Shimoga rainfall | ಸಾಗರದಲ್ಲಿ ಧರೆಗುರುಳಿದ ಜೈಲು ಕಾಂಪೌಂಡ್, ಅಪಾಯ ಮೀರಿ ಹರಿಯುತ್ತಿರುವ ನದಿಗಳು, ಎಲ್ಲಿ ಏನು ಹಾನಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಹಲವಡೆ ಭಾರಿ ಅನಾಹುತ ಸಂಭವಿಸಿದೆ. READ | ಶಿವಮೊಗ್ಗದಲ್ಲಿ ಭಾರೀ ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ, […]

Agriculture university | ಜು.21ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ, ಈ ಸಲ ಏನೇನು ವಿಶೇಷ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭವನ್ನು ಜು.21 ರ ಸಂಜೆ 4 ಗಂಟೆಗೆ ವಿಶ್ವವಿದ್ಯಾಲಯ ಮುಖ್ಯ ಆವರಣ, ಇರುವಕ್ಕಿ ಶಿವಮೊಗ್ಗ ಇಲ್ಲಿ […]

Ration Rice | ಅಕ್ಕಿ ಬದಲು ಹಣ ವರ್ಗಾವಣೆ, ಮಹತ್ವದ ಸೂಚನೆ, ಏನೆಲ್ಲ ಷರತ್ತುಗಳು ಅನ್ವಯ? ಯಾರು ಹಣ‌ ಪಡೆಯಲು ಅರ್ಹರು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸರ್ಕಾರದ ಆದೇಶ ದಿನಾಂಕ:06-07-2023 ರನ್ವಯ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ […]

Infertility checkup camp | ಶಿವಮೊಗ್ಗದಲ್ಲಿ ಬಂಜೆತನ ತಪಾಸಣಾ ಶಿಬಿರ, ಸುಪ್ರಸಿದ್ಧ ಸಂತಾನೋತ್ಪತ್ತಿ ತಜ್ಞರ ಆಗಮನ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಐಲೆಟ್ಸ್ ಡಯಾಬಿಟಿಸ್ ಆಸ್ಪತ್ರೆ, ಬೆಂಗಳೂರಿನ ಗರ್ಭಗುಡಿ ಐವಿಎಫ್ ಸೆಂಟರ್, ಮಣಿಪಾಲ್ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಐಲೆಟ್ಸ್ ಆಸ್ಪತ್ರೆಯಲ್ಲಿ ಜು.14ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ […]

Namaste Ghost | ಶಿವಮೊಗ್ಗಕ್ಕೆ ಆಗಮಿಸಿದ ‘ನಮಸ್ತೇ ಗೋಷ್ಟ್’ ಚಿತ್ರತಂಡ, ಶೇ.80ರಷ್ಟು ಮಲೆನಾಡಿನ ಪ್ರತಿಭೆಗಳ ನಟನೆಯಂತೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇದೇ ತಿಂಗಳ 14ರಂದು ‘ನಮಸ್ತೇ ಗೋಷ್ಟ್’ (Namaste Ghost) ಸಿನಿಮಾ‌ ರಾಜ್ಯದಾದ್ಯಂತ ಬಿಡುಗಡೆ ಆಗಲಿದ್ದು, ಚಿತ್ರತಂಡವು ನಗರದ ಮಥುರಾ ಪ್ಯಾರಡೈಸ್’ನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡರು‌. […]

Today arecanut rate | 11-07-2023 | ಸಿರಸಿಯಲ್ಲಿ ಅಡಿಕೆ ಧಾರಣೆ ನಿರಂತರ ಏರಿಕೆ, ಇಂದು ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಎಷ್ಟಿದೆ ರೇಟ್?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸಿರಸಿ(sirsi)ಯಲ್ಲಿ ನಿರಂತರ ರಾಶಿ (Rashi) ಅಡಿಕೆ ಧಾರಣೆಯಲ್ಲಿ ಏರಿಕೆಯಾಗುತ್ತಿದೆ. ಮಂಗಳವಾರ ಪ್ರತಿ ಕ್ವಿಂಟಾಲ್’ಗೆ 91 ರೂ. ಹೆಚ್ಚಳವಾಗಿದೆ. ವಿವಿಧ ಮಾರುಕಟ್ಟೆಗಳ ಬೆಲೆ ಕೆಳಗಿನಂತಿದೆ. READ | ಅಡಿಕೆ ಬೆಲೆಯಲ್ಲಿ […]

Shimoga Rain | ಸಂಪೂರ್ಣ ತಗ್ಗಿದ ಮಳೆ ಪ್ರಮಾಣ, ಯಾವ ತಾಲೂಕಿನಲ್ಲಿ‌ ಎಷ್ಟಾಗಿದೆ‌ ಮಳೆ, ಜಲಾಶಯಗಳಲ್ಲೂ ಒಳಹರಿವು ಇಳಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 60.40 ಎಂಎಂ ಮಳೆಯಾಗಿದ್ದು, ಸರಾಸರಿ 8.63 ಎಂಎಂ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ […]

Jogfalls | ವಿಶ್ವವಿಖ್ಯಾತ ಜೋಗಕ್ಕೆ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ, ಕಾರಣವೇನು?

ಸುದ್ದಿ ಕಣಜ.ಕಾಂ ಸಾಗರ SAGAR: ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಸೋಮವಾರ ಭೇಟಿ ನೀಡಿದರು. ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿಗಳನ್ನು ಪಡೆದರು. ಜೋಗದಲ್ಲಿ ಪ್ರವಾಸಿಗಳ ಅನುಕೂಲಕ್ಕಾಗಿ ಹಲವು ಪ್ರಗತಿ ಕಾಮಗಾರಿಗಳನ್ನು ಕೈಗೊಂಡಿದ್ದು, ಅವುಗಳನ್ನು […]

Tips for Engineering Students | ಇಂಜಿನಿಯರಿಂಗ್ ಸೇರಬಯಸುವವರಿಗೆ ಶಿಕ್ಷಣ ತಜ್ಞರ ಟಿಪ್ಸ್, ಕಾಲೇಜು ಆಯ್ಕೆ ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಜೆಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ/ ಕಾಮೆಡ್-ಕೆ ಸಂವಾದ ಕಾರ್ಯಕ್ರಮ ಜರುಗಿತು. ಈ ವೇಳೆ ಶಿಕ್ಷಣ ತಜ್ಞರು ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. READ | […]

Today arecanut rate | 10-07-2023 | ಅಡಿಕೆ ಬೆಲೆಯಲ್ಲಿ ಮತ್ತೆ ಏರಿಕೆ, ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಶಿ ಅಡಿಕೆಯ ಬೆಲೆಯು ಸಿರಸಿಯಲ್ಲಿ ಹೆಚ್ಚಳವಾಗಿದೆ. ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ಅಡಿಕೆಯ ಬೆಲೆಯು 52499 ರೂ. ಇತ್ತು. ಅದು ಇಂದು 52,808 ರೂ.ಗೆ ಏರಿಕೆಯಾಗಿದೆ. ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ […]

error: Content is protected !!