Akhilesh Hr
September 14, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಸೈನ್ಸ್ ಮೈದಾನದಲ್ಲಿ ಸೆ.15ರಂದು ನಡೆಯಬೇಕಿದ್ದ ಬೃಹತ್ ಉದ್ಯೋಗ ಮೇಳವನ್ನು ಮುಂದೂಡಿರುವ ಬಗ್ಗೆ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆ ಹೊರಡಿಸಿದ್ದರು. ಅದರ ಬೆನ್ನಲ್ಲೇ ಸರ್ಕಾರಿ ಕೈಗಾರಿಕಾ...