Assembly election | ಶಿವಮೊಗ್ಗ ವಿಧಾನಸಭೆ ಚುನಾವಣೆ, ಯಾವ ಕ್ಷೇತ್ರದಲ್ಲಿ ಎಷ್ಟು ಜನ ಕಣದಲ್ಲಿದ್ದಾರೆ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ಏ.24 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಅಂತಿಮವಾಗಿ ಚುನಾವಣೆ ಎದುರಿಸಲು 74 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಯಾವ ಕ್ಷೇತ್ರದಲ್ಲಿ ಎಷ್ಟು […]

Police raid | ಶಿವಮೊಗ್ಗದಲ್ಲಿ ರಾತ್ರಿ ಕಾರ್ಯಾಚರಣೆ, 10 ಜನರು ಪೊಲೀಸರ ವಶಕ್ಕೆ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ವಿವಿಧ ಪ್ರದೇಶಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಒಟ್ಟು ಹತ್ತು ಜನರನ್ನು ವಶಪಡಿಸಿಕೊಂಡಿದ್ದು, ಏಳು ಲಘು ಪ್ರಕರಣಗಳನ್ನು ದಾಖಲಿಸಲಾಗಿದೆ. ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆ (Tunganagar police station) […]

Shimoga assembly constituency | ಶಿವಮೊಗ್ಗ ನಗರ ಹೈ ಓಲ್ಟೇಜ್ ಕ್ಷೇತ್ರದಲ್ಲಿ ಕಾರ್ಪೋರೇಟರ್’ಗಳ ಕಾಳಗ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ (shimoga assembly constituency) ಪ್ರಮುಖ ಪಕ್ಷಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬಿಜೆಪಿಯಿಂದ ಎಸ್.ಎನ್.ಚನ್ನಬಸಪ್ಪ (ಚನ್ನಿ) (SN Channabasappa), ಕಾಂಗ್ರೆಸ್’ನಿಂದ ಎಚ್.ಸಿ.ಯೋಗೇಶ್(HC Yogesh), ಜೆಡಿಎಸ್’ನಿಂದ ಆಯನೂರು […]

Assembly election ticket | ಕುತೂಹಲಕ್ಕೆ ಬಿತ್ತು ಬ್ರೇಕ್, ಶಿವಮೊಗ್ಗ ಸಿಟಿಗೆ ಅಭ್ಯರ್ಥಿ ಹೆಸರು ಘೋಷಣೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಭಾರೀ‌ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಅನ್ನು ಘೋಷಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯರೂ ಆದ ಎಸ್.ಎನ್.ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. Suicide | ಶಿವಮೊಗ್ಗ ರೈಲ್ವೆ […]

Lokayukta trap | ಲೋಕಾಯುಕ್ತ ಬಲೆಗೆ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಅಜ್ಜಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಅವರನ್ನು ಬಂಧಿಸಲಾಗಿದೆ. ಟ್ಯಾಕ್ಸಿ ಚಾಲಕ ಗಂಗಾಧರ್‌ ಎಂಬುವವರಿಗೆ ಸಹಾಯ ಧನ ನೀಡಲು […]

Helicopter inspection | ಬಿ.ಎಸ್.ಯಡಿಯೂರಪ್ಪ ಹೆಲಿಕಾಪ್ಟರ್ ಪರಿಶೀಲನೆ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ಮಂಗಳವಾರ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದು, ಅವರ ಹೆಲಿಕಾಪ್ಟರ್ ಅನ್ನು ಚು‌ನಾವಣಾಧಿಕಾರಿ ಪರಿಶೀಲಿಸಿದರು. READ | ಮುಂದುವರಿದ ಶಿವಮೊಗ್ಗ ಸಿಟಿ ಟಿಕೆಟ್ […]

BJP candidate | ಮುಂದುವರಿದ ಶಿವಮೊಗ್ಗ ಸಿಟಿ ಟಿಕೆಟ್ ಸಸ್ಪೆನ್ಸ್, ಮೂರನೇ ಲಿಸ್ಟ್’ನಲ್ಲೂ ಇಲ್ಲ ಹೆಸರು, ಇಂದು‌ ಅಭ್ಯರ್ಥಿ ಘೋಷಣೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕರ್ನಾಟಕ ರಾಜಕೀಯ ಶಕ್ತಿ ಕೇಂದ್ರ ಶಿವಮೊಗ್ಗ ನಗರದ ಟಿಕೆಟ್ ಸಸ್ಪೆನ್ಸ್ ಮುಂದುವರಿದಿದೆ. ಯಾರಿಗೆ ಟಿಕೆಟ್ ಸಿಗಲಿದೆ? ಆ ‘ಅಚ್ಚರಿ ಅಭ್ಯರ್ಥಿ’ ಯಾರು? ಇತ್ಯಾದಿ ಪ್ರಶ್ನೆಗಳಿಗೆ ಇಂದು ಉತ್ತರ ಸಿಗುವ […]

Property details | ವಿಜಯೇಂದ್ರ, ಮಧು, ಕುಮಾರ, ಬೇಳೂರು ಆಸ್ತಿ ಎಷ್ಟು? ಬಹುಕೋಟಿ ಒಡೆಯರಿವರು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗದ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರು. ಅವರು ಅಧಿಕೃತವಾಗಿ ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ಅದರಲ್ಲಿ ಪ್ರಮುಖರ ಪಟ್ಟಿ ಕೆಳಗಿನಂತಿದೆ. ವಿಶೇಷವೆಂದರೆ, ಬೇಳೂರ್’ಗೆ ಸ್ವಂತ, ಮನೆ, ಜಮೀನು […]

Public Nuisance | ಶಿವಮೊಗ್ಗದ ವಿವಿಧೆಡೆ 18 ಜನರನ್ನು ವಶಕ್ಕೆ ಪಡೆದ ಪೊಲೀಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತುಂಗಾನಗರ (tunga nagar) ಪೊಲೀಸರು Area Domination ವಿಶೇಷ ಗಸ್ತು ವೇಳೆ 18 ಜನ‌ ಅನುಮಾನಾಸ್ಪದ ವ್ಯಕ್ತಿಗಳನ್ನು‌‌ ವಶಕ್ಕೆ ಪಡೆದಿದ್ದಾರೆ. ತುಂಗಾನಗರ ಪಿಎಸ್.ಐ ಕುಮಾರ್ ಕುರುಗುಂದ, ದೂದ್ಯಾನಾಯ್ಕ ಮತ್ತು […]

Jagadish shettar | ಜಗದೀಶ್ ಶೆಟ್ಟರ್’ಗೆ ಬಹಿರಂಗ ಪತ್ರ ಬರೆದ ಈಶ್ವರಪ್ಪ, ಕೇಳಿದ 5 ಪ್ರಮುಖ ಪ್ರಶ್ನೆಗಳಿವು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಟಿಕೆಟ್ ಸಿಗದಿದ್ದಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ (jagadish shettar)ಗೆ ಶಾಸಕ‌ ಕೆ.ಎಸ್.ಈಶ್ವರಪ್ಪ(KS Eshwarappa) ಅವರು ಬಹಿರಂಗ ಪತ್ರ ಬರೆದು ಕೆಲವು ಪ್ರಶ್ನೆಗಳನ್ನು […]

error: Content is protected !!