Assembly election | ಚುನಾವಣೆ ಹಿನ್ನೆಲೆ‌ ಸರ್ಕಾರಿ ನೌಕರರಿಗೆ ಡಿಸಿ ಮಹತ್ವದ ಸೂಚನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ‌ (Dr.R.Selvamani) ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಜಿಲ್ಲಾಧಿಕಾರಿ ನೀಡಿರುವ ಸೂಚನೆ ಏನು? ಚುನಾವಣಾ ನೀತಿ ಸಂಹಿತೆ ಅನುಷ್ಠಾನಕ್ಕಾಗಿ ಸರ್ಕಾರಿ ಅಧಿಕಾರಿ/ […]

Theft case | ಮನೆಗೆ ಕನ್ನ ಹಾಕಿದ್ದ ಮಹಿಳೆ ಅರೆಸ್ಟ್, ಅವಳ ಬಳಿ ಸಿಕ್ಕಿದ್ದೇನು?

ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುಮರಿ ನಾರಾಯಣಪುರ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಕುಮರಿ ನಾರಾಯಣಪುರ ಗ್ರಾಮದ ನಿವಾಸಿ ರಂಜಿತಾ(24) ಬಂಧಿತೆ. ಆರೋಪಿ ಬಳಿಯಿಂದ […]

Arrest | ಗನ್ ಹಿಂಭಾಗದಿಂದ ಹಲ್ಲೆ ಮಾಡಿದ್ದ ಅಜರ್ ಅರೆಸ್ಟ್, ವಿಚಾರಣೆ ವೇಳೆ ಸಿಕ್ಕಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣವೊಂದರಲ್ಲಿ ದೊಡ್ಡಪೇಟೆ ಪೊಲೀಸರು ಆರೋಪಿ ಅಜರ್ ಎಂಬಾತನನ್ನು ಬಂಧಿಸಿದ್ದು, ವಿಚಾರಣೆ ವೇಳೆ ಆತನ ಬಳಿಕ ಮಾರಕಾಸ್ತ್ರ, ಗನ್ ಸಿಕ್ಕಿವೆ. ಇಲಿಯಾಜ್ ನಗರದ ಅಜರ್ ಅಲಿಯಾಸ್ […]

Leopard death | ತೀರ್ಥಹಳ್ಳಿಯಲ್ಲಿ ಆತಂಕ ಸೃಷ್ಟಿಸಿದ ಚಿರತೆ ನಿಗೂಢ ಸಾವು!

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ಕೆಲವು ದಿನಗಳಿಂದ ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆಯೊಂದು ನಿಗೂಢವಾಗಿ ಮೃತಪಟ್ಟಿದ್ದು, ಇದರ ವಿಡಿಯೋ ಸಹ ಭಾರೀ ವೈರಲ್ ಆಗಿದೆ. ತಾಲೂಕಿನ ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರ್ನಾಲ್ಕು […]

Congress | ‘ಅಲೆಮಾರಿ’ ಪದಬಳಕೆಗೆ ಭಾರೀ ವಿರೋಧ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddramaiah) ಅವರಿಗೆ ಟೀಕೆ ಮಾಡುವ ಭರದಲ್ಲಿ ಶಾಸಕ‌ ಕೆ.ಎಸ್.ಈಶ್ವರಪ್ಪ (KS Eshwarappa) ಅವರು ‘ಅಲೆಮಾರಿ’ ಎಂಬ ಪದಬಳಕೆ ಮಾಡಿದ್ದು, ಅದಕ್ಕೆ ಕಾಂಗ್ರೆಸ್ ಮುಖಂಡರು ಖಂಡಿಸಿದರು. […]

Basavaraj Bommai | ಶೂರತ್ವದ ಮಾತನಾಡುವ ಕಾಂಗ್ರೆಸ್’ಗೆ 60 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳೇ ಇಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶೂರತ್ವದ ಮಾತನಾಡುವ ಕಾಂಗ್ರೆಸ್’ನವರಿಗೆ ರಾಜ್ಯದ 60 ಕ್ಷೇತ್ರಗಳಲ್ಲಿ ಸರಿಯಾದ ಅಭ್ಯರ್ಥಿಗಳೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವ್ಯಂಗ್ಯವಾಡಿದರು. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರಿಯಾದ […]

Property tax | ಆಸ್ತಿ ತೆರಿಗೆಯ ಮೇಲೆ ಶೇ.5ರಷ್ಟು ವಿನಾಯಿತಿ, ಎಷ್ಟು ದಿನ ಕಾಲಾವಕಾಶ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: 2023-24ನೇ ಸಾಲಿನ ಆಸ್ತಿ ತೆರಿಗೆಯನ್ನು ಏ.1 ರಿಂದ 30 ರೊಳಗಾಗಿ ಪಾವತಿಸಿದಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ.5 ರಷ್ಟು ವಿನಾಯಿತಿಯನ್ನು ಕಲ್ಪಿಸಲಾಗಿದೆ. ಆದ್ದರಿಂದ ಆಸ್ತಿ ಮಾಲೀಕರು ಶೇ.5 ರ […]

Arrest | ಭದ್ರಾವತಿಯಲ್ಲಿ ದಿಢೀರ್ ದಾಳಿ ನಡೆಸಿ ಮೂವರನ್ನು ಬಂಧಿಸಿದ ಹಳೇನಗರ ಠಾಣೆ ಪೊಲೀಸರು, ಕಾರಣವೇನು?

ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಹೊಳೆಹೊನ್ನೂರು ರಸ್ತೆ ಲಕ್ಷ್ಮೀ ಸಾಮಿಲ್ ಹತ್ತಿರ ಯಾರೋ 3 ಜನರು ಬೈಕ್ ನಿಲ್ಲಿಸಿಕೊಂಡು ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ಕೈಗೊಂಡು […]

MCC Violation  | ಸಾಗರದಲ್ಲಿ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಸುದ್ದಿ ಕಣಜ.ಕಾಂ ಸಾಗರ SAGAR: ಸಾಗರ ಪಟ್ಟಣದ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಸಾಗರ ಟೌನ್ ಪೊಲೀಸ್ ಠಾಣೆ(Sagar town police station)ಯಲ್ಲಿ ಪ್ರಕರಣ ದಾಖಲಾಗಿದೆ. […]

Ayanur v/s Eshwarappa | ಮತ್ತೆ ಆಯನೂರು-ಈಶ್ವರಪ್ಪ ಟಕ್ಕರ್, ಟಿಕೆಟ್ ಬಗ್ಗೆ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಬಿಜೆಪಿ ಶಾಸಕರಾದ ಕೆ.ಎಸ್.ಈಶ್ವರಪ್ಪ ಹಾಗೂ ಆಯನೂರು ಮಂಜುನಾಥ್ ಇಬ್ಬರ ನಡುವೆ ಮತ್ತೆ ಮಾತಿನ ಚಕಮಕಿಯಾಗಿದೆ. ಆಯನೂರು ಹೇಳಿದ್ದೇನು? ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ತಮ್ಮ ನೂತನ […]

error: Content is protected !!