Akhilesh Hr
December 9, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜೀವನಪೂರ್ತಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಬಳಿಕ ಹೇಳಿಕೊಳ್ಳಬಹುದಾದ ನಿವೃತ್ತಿ ವೇತನ ಸಿಗುತ್ತಿಲ್ಲ. ಇದರಿಂದ ನೌಕರರು ಆತಂಕಕ್ಕೆ ಒಳಗಾಗಿದ್ದಾರೆ. ಹೀಗಾಗಿ, ಹಳೇ ನಿವೃತ್ತಿ ವೇತನವನ್ನೇ ನೀಡಬೇಕು...