Kuvempu university | ಕುವೆಂಪು ವಿವಿ ಪಿಜಿ ಪ್ರವೇಶಾತಿ ಅರ್ಜಿ ಸಲ್ಲಿಕೆಯ ಗಡುವು ವಿಸ್ತರಣೆ, ಆಫ್’ಲೈನ್’ನಲ್ಲೂ ಅವಕಾಶ, ಲಾಸ್ಟ್ ಡೇಟ್ ಯಾವುದು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕುವೆಂಪು ವಿಶ್ವವಿದ್ಯಾಲಯದ 2022-23ನೇ ಸಾಲಿನ‌‌ ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ‌ ಸಲ್ಲಿಕೆಯ‌ ಅವಧಿಯನ್ನು ಡಿಸೆಂಬರ್ 7ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಶೈಕ್ಷಣಿಕ ವಿಭಾಗ, ಈ ಹಿಂದೆ […]

Railway | ಶಿವಮೊಗ್ಗ-ಯಶವಂತಪುರ ರೈಲಿನಲ್ಲಿ ಪ್ರಜ್ಞಾನಹೀನ ಸ್ಥಿತಿಯಲ್ಲಿ ವ್ಯಕ್ತಿ, ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಆಸ್ಪತ್ರೆಗೆ ಶಿಫ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ-ಯಶವಂತಪುರ ಎಕ್ಸ್‍ಪ್ರೆಸ್ (16580) ರೈಲಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಪ್ರಜ್ಞಾನಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. READ | ಮಹಿಳೆಯೊಂದಿಗೆ ವಾಟ್ಸಾಪ್‍ನಲ್ಲಿ ವಿಡಿಯೋ ಕಾಲ್, ಹಣಕ್ಕಾಗಿ […]

Rainfall | ಶಿವಮೊಗ್ಗದಲ್ಲಿ ದಿಢೀರ್ ಮಳೆ, ರಸ್ತೆಯ ಮೇಲೆಲ್ಲ ನೀರು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ದಿಢೀರ್ ಧಾರಾಕಾರ ಮಳೆ ಸುರಿಯುತ್ತಿದ್ದು, ರಸ್ತೆಯ ಮೇಲೆಲ್ಲ ನೀರು ಹರಿಯುತ್ತಿದೆ. READ| ಮಹಿಳೆಯೊಂದಿಗೆ ವಾಟ್ಸಾಪ್‍ನಲ್ಲಿ ವಿಡಿಯೋ ಕಾಲ್, ಹಣಕ್ಕಾಗಿ ಬ್ಲ್ಯಾಕ್’ಮೇಲ್ ಮಾಡುತ್ತಿದ್ದ ವ್ಯಕ್ತಿ […]

Leaf spot disease | ಎಲೆಚುಕ್ಕೆ ಬಾಧಿತ ಪ್ರದೇಶಗಳಿಗೆ ಸಿಎಂ ಖುದ್ದು ಭೇಟಿ, ರೋಗ ನಿಯಂತ್ರಣದ ಬಗ್ಗೆ ಮಹತ್ವದ ಸೂಚನೆ, ಇಲ್ಲಿವೆ ಟಾಪ್ 4 ಪಾಯಿಂಟ್ಸ್

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ಮಲೆನಾಡಿನ ಪ್ರಮುಖ ಹಾಗೂ ಸಾಂಪ್ರದಾಯಿಕ ಬೆಳೆಯಾದ ಅಡಿಕೆಗೆ ಎಲೆಚುಕ್ಕೆ ರೋಗ (leaf spot disease) ಬಾಧಿಸುತ್ತಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ಇದನ್ನು ಪರಿಶೀಲಿಸುವುದಕ್ಕಾಗಿ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj […]

Video call | ಮಹಿಳೆಯೊಂದಿಗೆ ವಾಟ್ಸಾಪ್‍ನಲ್ಲಿ ವಿಡಿಯೋ ಕಾಲ್, ಹಣಕ್ಕಾಗಿ ಬ್ಲ್ಯಾಕ್’ಮೇಲ್ ಮಾಡುತ್ತಿದ್ದ ವ್ಯಕ್ತಿ ಅಂದರ್

ಸುದ್ದಿ ಕಣಜ.ಕಾಂ ಶಿರಾಳಕೊಪ್ಪ SHIVAMOGGA: ಮಹಿಳೆಯೊಬ್ಬರಿಗೆ ಆಪ್(ತಂತ್ರಾಂಶ) ವೊಂದರಲ್ಲಿ ಪರಿಚಯವಾದ ವ್ಯಕ್ತಿ ವಾಟ್ಸಾಪ್’ನಲ್ಲಿ ಅಶ್ಲೀಲ ವಿಡಿಯೋ ಮತ್ತು ಫೋಟೊಗಳನ್ನು ಸ್ಕ್ರೀನ್ ರೆಕಾರ್ಡ್ ಮಾಡಿ, ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರ […]

Crime news | ರೈಲು ಹರಿದು ಕಾರ್ಮಿಕನ ಕಾಲು ಕಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸವಳಂಗ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲು ಹರಿದು ಕಾರ್ಮಿಕನೊಬ್ಬನ ಕಾಲು ತುಂಡಾದ ಘಟನೆ ನಡೆದಿದೆ. ಒಡಿಶಾ ಮೂಲದ ಆದಿ ಅಲಿಯಾಸ್ ಸದ್ಪತಿ ಪಂಜಿ(23) ಎಂಬಾತನ ಕಾಲು ಕಳೆದುಕೊಂಡಾತ. ತೀವ್ರ […]

Senior Citizen | ಹಿರಿಯ ನಾಗರಿಕರು ಮನೆ ಬಾಡಿಗೆ ನೀಡುವ ಮುನ್ನ ಹುಷಾರ್, ಸುರಕ್ಷತೆಗಾಗಿ ಪೊಲೀಸ್‌ ಇಲಾಖೆಯಿಂದ 4 ಸೂಚನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಹಿರಿಯ ನಾಗರಿಕರಿಗೆ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಜಿ.ಕೆ.ಮಿಥುನ್ ಕುಮಾರ್  (GK Mithun kumar)ಅವರು ಹಲವು ಸಲಹೆಗಳನ್ನು ನೀಡಿದ್ದಾರೆ. ಜಿಲ್ಲೆ ಆಯಾ ಪೊಲೀಸ್ ಠಾಣೆಗಳಲ್ಲಿ ಶನಿವಾರ ಕರೆದಿದ್ದ ಹಿರಿಯ ನಾಗರಿಕರ […]

Challenge to BJP | ಎದೆಗಾರಿಕೆಯಿಂದ ಹೇಳುವ ಒಂದೇ ಒಂದು ಯೋಜನೆ ಹೇಳಲಿ, ಧ್ರುವನಾರಾಯಣ್ ರಾಜ್ಯ ಸರ್ಕಾರಕ್ಕೆ ಸವಾಲ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಆಡಳಿತಾರೂಢ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಅಧಿಕಾರ ಅವಧಿಯಲ್ಲಿ ಎದೆತಟ್ಟಿ ಹೇಳಬಹುದಾದ ಒಂದೇ ಒಂದು ಯೋಜನೆಯನ್ನು ತಿಳಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ (R.Dhruvanarayana) ಸರ್ಕಾರಕ್ಕೆ ಚಾಲೆಂಜ್ […]

SHIVAMOGGA AIRPORT | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಭೇಟಿ, ಯಾವ ಕಾಮಗಾರಿ ಯಾವ ಹಂತದಲ್ಲಿವೆ? ಯಾವಾಗಿಂದ ವಿಮಾನ ಹಾರಾಟ ಆರಂಭ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ಸೋಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿಗಳನ್ನು ವೀಕ್ಷಿಸಿದರು. VIDEO REPORT | ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗಳ […]

Letter to SP | ವಧು ಹುಡುಕಿ ಕೊಡುವಂತೆ ಎಸ್.ಪಿಗೆ ಮನವಿ ಪತ್ರ ನೀಡಿದ ವ್ಯಕ್ತಿ, ಭಾರಿ ವೈರಲ್ ಆಯ್ತು ಲೆಟರ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮದುವೆಗೆ ಹುಡುಗಿ ಹುಡುಕಿ ಕೊಡುವಂತೆ ಕೋರಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ವ್ಯಕ್ತಿಯೊಬ್ಬರು ಮನವಿ ಸಲ್ಲಿಸಿದ್ದಾರೆ. ಈ ಲೆಟರ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಎಸ್.ಪಿ ಕಚೇರಿಯ ಟಪಾಲು […]

error: Content is protected !!