Akhilesh Hr
September 11, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಒಟ್ಟು 241 ರೌಡಿಗಳನ್ನು ಪರಿಶೀಲಿಸಿ ಎಚ್ಚರಿಕೆ ನೀಡಲಾಗಿದೆ. ಮುಂಬರುವ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ...