ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯದಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಶೇ.9.45ರಷ್ಟು ಮತದಾನವಾಗಿದ್ದು, ರಾಜ್ಯದಲ್ಲೇ ಶಿವಮೊಗ್ಗದಲ್ಲಿ ಶೇ.11.39ರಷ್ಟು ಮತದಾನವಾಗಿದ್ದು, ನಂ.1 ಸ್ಥಾನದಲ್ಲಿದೆ. ಉತ್ತರ ಕನ್ನಡದಲ್ಲಿ ಶೇ.11.07ರಷ್ಟು ಮತದಾನವಾಗಿದ್ದು, ದ್ವಿತೀಯ ಸ್ಥಾನದಲ್ಲಿದೆ. READ | ಲೋಕಸಭೆ […]