Shimoga airport | ಶಿವಮೊಗ್ಗ ವಿಮಾನ, ರೈಲು ನಿಲ್ದಾಣಕ್ಕೆ ಶೀಘ್ರವೇ ನಾಮಕರಣ, ಸಂಸದರ‌ ಪ್ರಮುಖ 2 ಘೋಷಣೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ವಿಮಾನ ನಿಲ್ದಾಣ ಹಾಗೂ ರೈಲು ನಿಲ್ದಾಣಕ್ಕೆ ನಾಮಕರಣದ ದಿನ‌ ಸನ್ನಿಹಿಸಿದೆ. ಈ‌ ಕುರಿತು ಶಿವಮೊಗ್ಗ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ (B.Y. Raghavendra) ಅವರು ಪ್ರಮುಖ ಮಾಹಿತಿಯನ್ನು ಮಾಧ್ಯಮದವರೊಂದಿಗೆ […]

Shimoga Airport | ಶಿವಮೊಗ್ಗದಿಂದ‌ ವಿಮಾನ ಹಾರಾಟಕ್ಕೆ ಡೇಟ್ ಫಿಕ್ಸ್, ಯಾವ ಮಾರ್ಗದಲ್ಲಿ ವಿಮಾನಯಾನ ಸೇವೆ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲೆನಾಡಿನಿಂದ ವಿಮಾನ ಹಾರಾಟಕ್ಕೆ ದಿ‌ಗಣನೆ ಆರಂಭವಾಗಿದೆ. ಈಗಾಗಲೇ ಎಲ್ಲ‌ ಕಾಮಗಾರಿಗಳು ಪೂರ್ಣಗೊಂಡಿದ್ದು, ವಿಮಾನ ಹಾರಾಟಕ್ಕೆ ದಿನಾಂಕ ಸಹ ನಿಗದಿಯಾಗಿದೆ. ಆಗಸ್ಟ್ 11ರಿಂದ ಶಿವಮೊಗ್ಗ ವಿಮಾನ ನಿಲ್ದಾಣ(shivamogga airport)ದಿಂದ ಲೋಕದ […]

Shivamogga Airport | ವಿಮಾನ ನಿಲ್ದಾಣದಲ್ಲಿ ಭವ್ಯ ವೇದಿಕೆ ಸಿದ್ಧ, ಕೇಂದ್ರ ಸಚಿವರ ಭೇಟಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣ(Shimoga airport)ವು ಫೆ.27ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಲಿದ್ದಾರೆ. READ | ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಅಧಿಕಾರಿಗಳ ದಿಢೀರ್ ಭೇಟಿ, […]

Railway station | ಶಿವಮೊಗ್ಗ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಕ್ಕೆ ನಾಮಕರಣ, ಏನೇನು ಹೆಸರು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹಾಗೂ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕ ಅವರ ಹೆಸರನ್ನು ನಾಮಕರಣ ಮಾಡಲು ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ […]

Shivamogga airport | ಬಿರುಸಾಯ್ತು ಶಿವಮೊಗ್ಗ ವಿಮಾನ ನಿಲ್ದಾಣ ನಾಮಕರಣ ವಿಚಾರ, ಯಾರ‌ದ್ದೇನು ಬೇಡಿಕೆ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಸೋಗಾನೆ (Sogane) ಗ್ರಾಮದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣ(airport)ದ ಕಾಮಗಾರಿ ಆರಂಭವಾದಾಗಿಂದಲೂ ನಿರಂತರ ಹೆಸರಿನ ವಿಚಾರವಾಗಿ ನಿರಂತರ ಹೋರಾಟಗಳು ನಡೆಯುತ್ತಲೇ ಇವೆ. ಉದ್ಘಾಟನೆ ದಿನಾಂಕ ನಿಗದಿಯಾಗಿದ್ದೇ ಈ ಹೋರಾಟಗಳು ಮತ್ತಷ್ಟು […]

Shivamogga Airport | ಶಿವಮೊಗ್ಗ ವಿಮಾನ ನಿಲ್ದಾಣ ನಾಮಕರಣ, ಕೇಂದ್ರಕ್ಕೆ ಈ ಹೆಸರು ಶಿಫಾರಸು ಮಾಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ (S.Bangarappa) ಹೆಸರು ಇಡುವಂತೆ ಜಿಲ್ಲಾ ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ (Shridhar hulthikoppa) ಆಗ್ರಹಿಸಿದರು. ಮಾಧ್ಯಮಗೋಷ್ಠಿಯಲ್ಲಿ […]

Shivamogga Airport | ಶಿವಮೊಗ್ಗ ವಿಮಾನ ನಿಲ್ದಾಣ ಹೆಸರು ಘೋಷಣೆ ಬೆನ್ನಲ್ಲೇ ಟ್ವಿಟರ್’ನಲ್ಲಿ ಬಿಸಿಬಿಸಿ ಚರ್ಚೆ ಶುರು, ಏನದು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರನ್ನು ಘೋಷಣೆ ಮಾಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣವಾದ ಟ್ವಿಟರ್(Twitter)ನಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಯಡಿಯೂರಪ್ಪ ಅವರು ಶಿವಮೊಗ್ಗದ […]

Shivamogga airport | ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ಘೋಷಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಯಾರ ಹೆಸರು ಪ್ರಕಟ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ವಿಮಾನ ನಿಲ್ದಾಣ(shimoga airport)ದ ಹೆಸರನ್ನು ಘೋಷಿಸಿದರು. ಭಾನುವಾರ ತಮ್ಮ ನಿವಾಸದಲ್ಲಿ ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ […]

Shivamogga airport | ಶಿವಮೊಗ್ಗ ವಿಮಾನ ನಿಲ್ದಾಣ ನಾಮಕರಣ ವಿಚಾರ ಮತ್ತೆ ಮುನ್ನೆಲೆಗೆ, ಯಾರ ಹೆಸರಿಡುವಂತೆ ಒತ್ತಾಯ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ ವರ್ಷವಂತೂ ಈ ವಿಚಾರವಾಗಿ ಹಲವು ಪ್ರತಿಭಟನೆಗಳೇ ನಡೆದಿದ್ದವು. ತದನಂತರ, ಈ ಬಗ್ಗೆ ಹೆಚ್ಚೇನೂ ಚರ್ಚೆಗಳು ನಡೆದಿಲ್ಲ. […]

ಮತ್ತೆ ಮುನ್ನೆಲೆಗೆ ಬಂದ ಶಿವಮೊಗ್ಗ ವಿಮಾನ ನಿಲ್ದಾಣ ನಾಮಕರಣ ವಿಚಾರ

ಸುದ್ದಿ ಕಣಜ.ಕಾಂ | CITY | SHIVAMOGGA AIRPORT ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರು ಇಡಬೇಕು ಎಂದು ಕರ್ನಾಟಕ ರಾಜ್ಯ ಚಾಣಕ್ಯ ಸೇನೆ ಮನವಿ ಮಾಡಿದೆ. ಗುರುವಾರ ಜಿಲ್ಲಾಧಿಕಾರಿ ಕಚೇರಿ […]

error: Content is protected !!