Akhilesh Hr
February 27, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆ.27ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದು, ಅವರಿಗೆ ನೀಡಲು ವಿಶೇಷ ಉಡುಗೊರೆಯನ್ನು ಸಿದ್ಧಪಡಿಸಲಾಗಿದೆ. ವಿಶೇಷವೆಂದರೆ, ಅದನ್ನು ಶ್ರೀಗಂಧದಲ್ಲಿ ತಯಾರಿಸಿದ್ದು ಸಾಗರದ...