Akhilesh Hr
November 28, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಷ್ಟ್ರೀಯ ಹೆದ್ದಾರಿ 369 ಕಿ.ಮೀ 509+860 ರಿಂದ 513+400 ರವರೆಗೆ ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆಗೆ ಡಾಂಬರೀಕರಣ ಮಾಡಲು ನ.28 ರಿಂದ 30 ರವರೆಗೆ ಕಾಮಗಾರಿಯನ್ನು ನಡೆಸಬೇಕಾಗಿರುವುದರಿಂದ...