Akhilesh Hr
January 29, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಹಾನಗರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಎರಡನೇ ಹಂತದ 2023-24ನೇ ಸಾಲಿನ ಆಯ-ವ್ಯಯ (ಬಜೆಟ್) ಪೂರ್ವಭಾವಿ ಸಭೆಯಲ್ಲಿ ನಾಗರಿಕರು ತಮ್ಮ ಬೇಡಿಕೆಗಳನ್ನು ಮಂಡಿಸಿದರು. ಮೇಯರ್ ಎನ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ...