admin
October 1, 2021
ಸುದ್ದಿ ಕಣಜ.ಕಾಂ | CITY | MARKET ಶಿವಮೊಗ್ಗ: ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ಸರ್ಕಾರದ ಸುತ್ತೋಲೆ ಅನ್ವಯ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ...