admin
June 30, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಕಚೇರಿಯ ಆವರಣದಲ್ಲಿ ಎಲ್ಲ ಕೌಂಟರ್ ಗಳನ್ನು ಪುನರಾರಂಭ ಮಾಡಲಾಗಿದೆ. ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಿಕೊಳ್ಳಲು...