admin
December 16, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸಹ್ಯಾದ್ರಿ ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗೆ ಸಲ್ಲಿಸಲಾದ 8.50 ಕೋಟಿ ರೂಪಾಯಿಗಳಲ್ಲಿ 4 ಕೋಟಿ ಬಿಡುಗಡೆಯಾಗಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಖೇಲೋ ಇಂಡಿಯಾ ಯೋಜನೆ ಅಡಿ...